John · chapter 6 · verse 36
John 6:36 in Kannada
ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು.
Aadare--neevu nannannu nodiyoo nambalilla endu naanu nimage helidenu.
John 6:36 in English
- King James Version (KJV)
- But I said unto you, That ye also have seen me, and believe not.
- World English Bible (WEB)
- But I told you that you have seen me, and yet you don’t believe.
- American Standard Version (ASV)
- But I said unto you, that ye have seen me, and yet believe not.
- Bible in Basic English (BBE)
- But it is as I said to you: you have seen me, and still you have no faith.
- Darby Translation (DBY)
- But I have said to you, that ye have also seen me and do not believe.
- Webster's Bible (WBS)
- But I said to you, That ye also have seen me, and believe not.
- Young's Literal Translation (YLT)
- but I said to you, that ye also have seen me, and ye believe not;
Read in context
- 34ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು.
- 35ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
- 36ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು.
- 37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
- 38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
Cross references
- 1 Peter 1:8–9 1 ಪೇತ್ರನು 1:8–9ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.
- John 12:37 ಯೋಹಾನನು 12:37ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
- Luke 16:31 ಲೂಕನು 16:31ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
- John 6:26 ಯೋಹಾನನು 6:26ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
- John 15:24 ಯೋಹಾನನು 15:24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- John 6:40 ಯೋಹಾನನು 6:40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- John 6:64 ಯೋಹಾನನು 6:64ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
- John 6:30 ಯೋಹಾನನು 6:30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?