Skip to content
ThuthiThuthiThuthi
John · chapter 6 · verse 38

John 6:38 in Kannada

ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.

Naanu nanna svanta chittavannalla; aadare nannannu kaluhisidaatana chittavanne maaduvadakke paralokadinda bandenu.

John 6:38 in English

King James Version (KJV)
For I came down from heaven, not to do mine own will, but the will of him that sent me.
World English Bible (WEB)
For I have come down from heaven, not to do my own will, but the will of him who sent me.
American Standard Version (ASV)
For I am come down from heaven, not to do mine own will, but the will of him that sent me.
Bible in Basic English (BBE)
For I have come down from heaven, not to do my pleasure, but the pleasure of him who sent me.
Darby Translation (DBY)
For I am come down from heaven, not that I should do my will, but the will of him that has sent me.
Webster's Bible (WBS)
For I came down from heaven, not to do my own will, but the will of him that sent me.
Young's Literal Translation (YLT)
because I have come down out of the heaven, not that I may do my will, but the will of Him who sent me.

Read in context

  1. 36ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು.
  2. 37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
  3. 38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
  4. 39ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
  5. 40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
Read all of John 6

Cross references

John 6:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.