John · chapter 6 · verse 4
John 6:4 in Kannada
ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು.
Aaga yehoodyara paska habbavu saviాpavaagittu.
John 6:4 in English
- King James Version (KJV)
- And the passover, a feast of the Jews, was nigh.
- World English Bible (WEB)
- Now the Passover, the feast of the Jews, was at hand.
- American Standard Version (ASV)
- Now the passover, the feast of the Jews, was at hand.
- Bible in Basic English (BBE)
- Now the Passover, a feast of the Jews, was near.
- Darby Translation (DBY)
- but the passover, the feast of the Jews, was near.
- Webster's Bible (WBS)
- And the passover, a feast of the Jews, was nigh.
- Young's Literal Translation (YLT)
- and the passover was nigh, the feast of the Jews.
Read in context
- 2ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
- 3ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು.
- 4ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು.
- 5ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.
- 6ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು.
Cross references
- John 2:13 ಯೋಹಾನನು 2:13ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ
- John 11:55 ಯೋಹಾನನು 11:55ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
- Deuteronomy 16:1 ಧರ್ಮೋಪದೇಶಕಾಂಡ 16:1ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
- John 5:1 ಯೋಹಾನನು 5:1ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
- Exodus 12:6–14 ವಿಮೋಚನಕಾಂಡ 12:6–14ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ. ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ. ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
- Leviticus 23:7 ಯಾಜಕಕಾಂಡ 23:7ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- John 12:1 ಯೋಹಾನನು 12:1ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.
- Leviticus 23:5 ಯಾಜಕಕಾಂಡ 23:5ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
- John 13:1 ಯೋಹಾನನು 13:1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.