Skip to content
ThuthiThuthiThuthi
John · chapter 6 · verse 40

John 6:40 in Kannada

ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.

Nannannu kaluhisadaatana chittavenandare, maganannu nodi aatana mele nambike iduva pratiyobbanu nitya jeevavannu honduvade; naanu avanannu kade dinadalli ebbisuvenu endu helidanu.

John 6:40 in English

King James Version (KJV)
And this is the will of him that sent me, that every one which seeth the Son, and believeth on him, may have everlasting life: and I will raise him up at the last day.
World English Bible (WEB)
This is the will of the one who sent me, that everyone who sees the Son and believes in him should have eternal life; and I will raise him up at the last day.”
American Standard Version (ASV)
For this is the will of my Father, that every one that beholdeth the Son, and believeth on him, should have eternal life; and I will raise him up at the last day.
Bible in Basic English (BBE)
This, I say, is my Father's pleasure, that everyone who sees the Son and has faith in him may have eternal life: and I will take him up on the last day.
Darby Translation (DBY)
For this is the will of my Father, that every one who sees the Son, and believes on him, should have life eternal; and I will raise him up at the last day.
Webster's Bible (WBS)
And this is the will of him that sent me, that every one who seeth the Son, and believeth on him, may have everlasting life: and I will raise him up at the last day.
Young's Literal Translation (YLT)
and this is the will of Him who sent me, that every one who is beholding the Son, and is believing in him, may have life age-during, and I will raise him up in the last day.'

Read in context

  1. 38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
  2. 39ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
  3. 40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
  4. 41ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
  5. 42ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
Read all of John 6

Cross references

John 6:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.