John · chapter 6 · verse 41
John 6:41 in Kannada
ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
Paralokadinda ilidu banda rotti naane endu aatanu heliddakke yehoodyaru aatana vishayavaagi gunugutti--
John 6:41 in English
- King James Version (KJV)
- The Jews then murmured at him, because he said, I am the bread which came down from heaven.
- World English Bible (WEB)
- The Jews therefore murmured concerning him, because he said, “I am the bread which came down out of heaven.”
- American Standard Version (ASV)
- The Jews therefore murmured concerning him, because he said, I am the bread which came down out of heaven.
- Bible in Basic English (BBE)
- Now the Jews said bitter things about Jesus because of his words, I am the bread which came down from heaven.
- Darby Translation (DBY)
- The Jews therefore murmured about him, because he said, I am the bread which has come down out of heaven.
- Webster's Bible (WBS)
- The Jews then murmured at him, because he said, I am the bread which came down from heaven.
- Young's Literal Translation (YLT)
- The Jews, therefore, were murmuring at him, because he said, 'I am the bread that came down out of the heaven;'
Read in context
- 39ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
- 40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- 41ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
- 42ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
- 43ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ.
Cross references
- John 6:51–52 ಯೋಹಾನನು 6:51–52ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
- John 6:48 ಯೋಹಾನನು 6:48ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.
- John 6:33 ಯೋಹಾನನು 6:33ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
- John 6:66 ಯೋಹಾನನು 6:66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
- John 6:60 ಯೋಹಾನನು 6:60ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
- John 7:12 ಯೋಹಾನನು 7:12ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
- Luke 15:2 ಲೂಕನು 15:2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
- Luke 5:30 ಲೂಕನು 5:30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
- John 6:43 ಯೋಹಾನನು 6:43ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ.
- Luke 19:7 ಲೂಕನು 19:7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
- Jude 1:16 ಯೂದನು 1:16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- John 6:58 ಯೋಹಾನನು 6:58ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.