Skip to content
ThuthiThuthiThuthi
John · chapter 6 · verse 43

John 6:43 in Kannada

ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ.

Yesu pratyuttara vaagi avarige--nimma nimmolage gunugutta bediri.

John 6:43 in English

King James Version (KJV)
Jesus therefore answered and said unto them, Murmur not among yourselves.
World English Bible (WEB)
Therefore Jesus answered them, “Don’t murmur among yourselves.
American Standard Version (ASV)
Jesus answered and said unto them, Murmur not among yourselves.
Bible in Basic English (BBE)
Jesus made answer and said, Do not say things against me, one to another.
Darby Translation (DBY)
Jesus therefore answered and said to them, Murmur not among yourselves.
Webster's Bible (WBS)
Jesus therefore answered and said to them, Murmur not among yourselves.
Young's Literal Translation (YLT)
Jesus answered, therefore, and said to them, 'Murmur not one with another;

Read in context

  1. 41ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
  2. 42ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
  3. 43ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ.
  4. 44ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
  5. 45ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
Read all of John 6

Cross references

Original words (Greek)

John 6:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.