John · chapter 6 · verse 47
John 6:47 in Kannada
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
Naanu nimage nijanijavaagi heluttene--nanna mele nambike iduvavanu nityajeevavannu hondiddaane.
John 6:47 in English
- King James Version (KJV)
- Verily, verily, I say unto you, He that believeth on me hath everlasting life.
- World English Bible (WEB)
- Most certainly, I tell you, he who believes in me has eternal life.
- American Standard Version (ASV)
- Verily, verily, I say unto you, He that believeth hath eternal life.
- Bible in Basic English (BBE)
- Truly I say to you, He who has faith in me has eternal life.
- Darby Translation (DBY)
- Verily, verily, I say to you, He that believes [on me] has life eternal.
- Webster's Bible (WBS)
- Verily, verily, I say to you, He that believeth on me hath everlasting life.
- Young's Literal Translation (YLT)
- 'Verily, verily, I say to you, He who is believing in me, hath life age-during;
Read in context
- 45ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
- 46ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
- 47ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
- 48ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.
- 49ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು.
Cross references
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Colossians 3:3–4 ಕೊಲೊಸ್ಸೆಯವರಿಗೆ 3:3–4ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- Romans 5:9–10 ರೋಮಾಪುರದವರಿಗೆ 5:9–10ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ. ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- John 3:16 ಯೋಹಾನನು 3:16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- John 5:24 ಯೋಹಾನನು 5:24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
- John 6:54 ಯೋಹಾನನು 6:54ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
- John 3:18 ಯೋಹಾನನು 3:18ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
- John 6:40 ಯೋಹಾನನು 6:40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- John 14:19 ಯೋಹಾನನು 14:19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
- 1 John 5:12–13 1 ಯೋಹಾನನು 5:12–13ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ. ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.