John · chapter 6 · verse 48
John 6:48 in Kannada
ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.
Naane aa jeevada rottiyaagiddene.
John 6:48 in English
- King James Version (KJV)
- I am that bread of life.
- World English Bible (WEB)
- I am the bread of life.
- American Standard Version (ASV)
- I am the bread of life.
- Bible in Basic English (BBE)
- I am the bread of life.
- Darby Translation (DBY)
- I am the bread of life.
- Webster's Bible (WBS)
- I am that bread of life.
- Young's Literal Translation (YLT)
- I am the bread of the life;
Read in context
- 46ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
- 47ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
- 48ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.
- 49ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು.
- 50ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ.
Cross references
- John 6:51 ಯೋಹಾನನು 6:51ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
- 1 Corinthians 11:24–25 1 ಕೊರಿಂಥದವರಿಗೆ 11:24–25ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
- 1 Corinthians 10:16–17 1 ಕೊರಿಂಥದವರಿಗೆ 10:16–17ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ? ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.
- John 6:41 ಯೋಹಾನನು 6:41ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
- John 6:33–35 ಯೋಹಾನನು 6:33–35ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು. ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.