John · chapter 6 · verse 49
John 6:49 in Kannada
ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು.
Nimma pitrugalu adaviyalli mannaa tindaagyoo sattu hodaru.
John 6:49 in English
- King James Version (KJV)
- Your fathers did eat manna in the wilderness, and are dead.
- World English Bible (WEB)
- Your fathers ate the manna in the wilderness and they died.
- American Standard Version (ASV)
- Your fathers ate the manna in the wilderness, and they died.
- Bible in Basic English (BBE)
- Your fathers took the manna in the waste land — and they are dead.
- Darby Translation (DBY)
- Your fathers ate the manna in the wilderness and died.
- Webster's Bible (WBS)
- Your fathers ate manna in the wilderness, and are dead.
- Young's Literal Translation (YLT)
- your fathers did eat the manna in the wilderness, and they died;
Read in context
- 47ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
- 48ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.
- 49ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು.
- 50ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ.
- 51ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
Cross references
- Jude 1:5 ಯೂದನು 1:5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
- Hebrews 3:17–19 ಇಬ್ರಿಯರಿಗೆ 3:17–19ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- 1 Corinthians 10:3–5 1 ಕೊರಿಂಥದವರಿಗೆ 10:3–5ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು; ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ. ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
- John 6:58 ಯೋಹಾನನು 6:58ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- John 6:31 ಯೋಹಾನನು 6:31ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
- Numbers 26:65 ಅರಣ್ಯಕಾಂಡ 26:65ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Zechariah 1:5 ಜೆಕರ್ಯ 1:5ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?