John · chapter 6 · verse 5
John 6:5 in Kannada
ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.
Janara dodda gumpu tanna kadege baruvadannu yesu kannetti nodi philippa nige--ivaru oota maaduvante naavu rotti yannu ellinda kondu tarona andanu.
John 6:5 in English
- King James Version (KJV)
- When Jesus then lifted up [his] eyes, and saw a great company come unto him, he saith unto Philip, Whence shall we buy bread, that these may eat?
- World English Bible (WEB)
- Jesus therefore, lifting up his eyes and seeing that a great multitude was coming to him, said to Philip, “Where are we to buy bread, that these may eat?”
- American Standard Version (ASV)
- Jesus therefore lifting up his eyes, and seeing that a great multitude cometh unto him, saith unto Philip, Whence are we to buy bread, that these may eat?
- Bible in Basic English (BBE)
- Lifting up his eyes, Jesus saw a great number of people coming to where he was, and he said to Philip, Where may we get bread for all these people?
- Darby Translation (DBY)
- Jesus then, lifting up his eyes and seeing that a great crowd is coming to him, says to Philip, Whence shall we buy loaves that these may eat?
- Webster's Bible (WBS)
- When Jesus then lifted up [his] eyes, and saw a great company come to him, he saith to Philip, Whence shall we buy bread that these may eat?
- Young's Literal Translation (YLT)
- Jesus then having lifted up [his] eyes and having seen that a great multitude doth come to him, saith unto Philip, 'Whence shall we buy loaves, that these may eat?' —
Read in context
- 3ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು.
- 4ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು.
- 5ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.
- 6ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು.
- 7ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
Cross references
- Luke 9:12–13 ಲೂಕನು 9:12–13ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು. ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
- Matthew 15:33 ಮತ್ತಾಯನು 15:33ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
- John 4:35 ಯೋಹಾನನು 4:35ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
- John 1:43 ಯೋಹಾನನು 1:43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
- Matthew 14:14–15 ಮತ್ತಾಯನು 14:14–15ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು. ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
- Mark 6:34–35 ಮಾರ್ಕನು 6:34–35ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು. ಆಗಲೇ ಹಗಲು ಬಹಳ ಮಟ್ಟಿಗೆ ಕಳೆದದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅರಣ್ಯ ಸ್ಥಳ ಮತ್ತು ಈಗ ಸಮಯವು ಬಹಳವಾಗಿ ದಾಟಿದೆ;
Original words (Greek)
- When · G3767οὖν oûn
- Jesus · G2424Ἰησοῦς Iēsoûs
- then · G3767οὖν oûn
- up · G1869ἐπαίρω epaírō
- eyes · G3788ὀφθαλμός ophthalmós
- and · G2532καί kaí
- saw · G2300θεάομαι theáomai
- a · G3793ὄχλος óchlos
- great · G4183πολύς polýs
- company · G3793ὄχλος óchlos
- come · G2064ἔρχομαι érchomai
- unto · G4314πρός prós
- him · G846αὐτός autós
- saith · G3004λέγω légō
- unto · G4314πρός prós
- Philip · G5376Φίλιππος Phílippos