John · chapter 6 · verse 50
John 6:50 in Kannada
ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ.
Manushyanu tindu saayade iru vante paralokadinda kelage ilidu banda rotti ide.
John 6:50 in English
- King James Version (KJV)
- This is the bread which cometh down from heaven, that a man may eat thereof, and not die.
- World English Bible (WEB)
- This is the bread which comes down out of heaven, that anyone may eat of it and not die.
- American Standard Version (ASV)
- This is the bread which cometh down out of heaven, that a man may eat thereof, and not die.
- Bible in Basic English (BBE)
- The bread which comes from heaven is such bread that a man may take it for food and never see death.
- Darby Translation (DBY)
- This is the bread which comes down out of heaven, that one may eat of it and not die.
- Webster's Bible (WBS)
- This is the bread which cometh down from heaven, that a man may eat of it, and not die.
- Young's Literal Translation (YLT)
- this is the bread that out of the heaven is coming down, that any one may eat of it, and not die.
Read in context
- 48ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.
- 49ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು.
- 50ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ.
- 51ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
- 52ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
Cross references
- John 6:33 ಯೋಹಾನನು 6:33ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
- Romans 8:10 ರೋಮಾಪುರದವರಿಗೆ 8:10ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
- John 6:58 ಯೋಹಾನನು 6:58ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- John 6:51 ಯೋಹಾನನು 6:51ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
- John 8:51 ಯೋಹಾನನು 8:51ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
- John 3:13 ಯೋಹಾನನು 3:13ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
- John 6:42 ಯೋಹಾನನು 6:42ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ