John · chapter 6 · verse 55
John 6:55 in Kannada
ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
Yaakandare nanna maansavu nijavaada aahaaravoo nanna raktavu nijavaada paanavoo aagide.
John 6:55 in English
- King James Version (KJV)
- For my flesh is meat indeed, and my blood is drink indeed.
- World English Bible (WEB)
- For my flesh is food indeed, and my blood is drink indeed.
- American Standard Version (ASV)
- For my flesh is meat indeed, and my blood is drink indeed.
- Bible in Basic English (BBE)
- My flesh is true food and my blood is true drink.
- Darby Translation (DBY)
- for my flesh is truly food and my blood is truly drink.
- Webster's Bible (WBS)
- For my flesh is food indeed, and my blood is drink indeed.
- Young's Literal Translation (YLT)
- for my flesh truly is food, and my blood truly is drink;
Read in context
- 53ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
- 54ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
- 55ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
- 56ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
- 57ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
Cross references
- John 6:32 ಯೋಹಾನನು 6:32ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
- John 8:36 ಯೋಹಾನನು 8:36ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
- John 8:31 ಯೋಹಾನನು 8:31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
- John 1:9 ಯೋಹಾನನು 1:9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- John 15:1 ಯೋಹಾನನು 15:1ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
- Hebrews 8:2 ಇಬ್ರಿಯರಿಗೆ 8:2ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
- Psalm 4:7 ಕೀರ್ತನೆಗಳು 4:7ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.