Skip to content
ThuthiThuthiThuthi
John · chapter 6 · verse 56

John 6:56 in Kannada

ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.

Yaavanu nanna maansavannu tindu nanna raktavannu kudiyuttaano avanu nannalli vaasisuttaane; naanu avanalli vaasi suttene.

John 6:56 in English

King James Version (KJV)
He that eateth my flesh, and drinketh my blood, dwelleth in me, and I in him.
World English Bible (WEB)
He who eats my flesh and drinks my blood lives in me, and I in him.
American Standard Version (ASV)
He that eateth my flesh and drinketh my blood abideth in me, and I in him.
Bible in Basic English (BBE)
He who takes my flesh for food and my blood for drink is in me and I in him.
Darby Translation (DBY)
He that eats my flesh and drinks my blood dwells in me and I in him.
Webster's Bible (WBS)
He that eateth my flesh, and drinketh my blood, dwelleth in me, and I in him.
Young's Literal Translation (YLT)
he who is eating my flesh, and is drinking my blood, doth remain in me, and I in him.

Read in context

  1. 54ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
  2. 55ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
  3. 56ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
  4. 57ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
  5. 58ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
Read all of John 6

Cross references

John 6:56 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.