John · chapter 6 · verse 58
John 6:58 in Kannada
ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
Paralokadinda ilidu banda rottiyu ide; nimma pitrugalu mannaa tindaagyoo sattuhodante alla; aadare ee rottiyannu tinnuvavanu endendigoo jeevisuvanu andanu.
John 6:58 in English
- King James Version (KJV)
- This is that bread which came down from heaven: not as your fathers did eat manna, and are dead: he that eateth of this bread shall live for ever.
- World English Bible (WEB)
- This is the bread which came down out of heaven—not as our fathers ate the manna and died. He who eats this bread will live forever.”
- American Standard Version (ASV)
- This is the bread which came down out of heaven: not as the fathers ate, and died; he that eateth this bread shall live for ever.
- Bible in Basic English (BBE)
- This is the bread which has come down from heaven. It is not like the food which your fathers had: they took of the manna, and are dead; but he who takes this bread for food will have life for ever.
- Darby Translation (DBY)
- This is the bread which has come down out of heaven. Not as the fathers ate and died: he that eats this bread shall live for ever.
- Webster's Bible (WBS)
- This is that bread which came down from heaven: not as your fathers ate manna, and are dead: he that eateth of this bread shall live for ever.
- Young's Literal Translation (YLT)
- this is the bread that came down out of the heaven; not as your fathers did eat the manna, and died; he who is eating this bread shall live — to the age.'
Read in context
- 56ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
- 57ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
- 58ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- 59ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.
- 60ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
Cross references
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- John 6:47–51 ಯೋಹಾನನು 6:47–51ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ. ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು. ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
- John 6:41 ಯೋಹಾನನು 6:41ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
- John 6:31–34 ಯೋಹಾನನು 6:31–34ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು. ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ. ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು. ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು.