Skip to content
ThuthiThuthiThuthi
John · chapter 6 · verse 59

John 6:59 in Kannada

ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.

Kapernauminalli bodhisuttiruvaaga sabhaa mandiradalli aatanu ivugalannu helidanu.

John 6:59 in English

King James Version (KJV)
These things said he in the synagogue, as he taught in Capernaum.
World English Bible (WEB)
He said these things in the synagogue, as he taught in Capernaum.
American Standard Version (ASV)
These things said he in the synagogue, as he taught in Capernaum.
Bible in Basic English (BBE)
Jesus said these things in the Synagogue while he was teaching at Capernaum.
Darby Translation (DBY)
These things he said in [the] synagogue, teaching in Capernaum.
Webster's Bible (WBS)
These things he said in the synagogue, as he taught in Capernaum.
Young's Literal Translation (YLT)
These things he said in a synagogue, teaching in Capernaum;

Read in context

  1. 57ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
  2. 58ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
  3. 59ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.
  4. 60ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
  5. 61ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
Read all of John 6

Cross references

Original words (Greek)

John 6:59 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.