John · chapter 6 · verse 60
John 6:60 in Kannada
ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
Aadadarinda aatana shishyaralli anekaru idannu keli--idu kathinavaada maatu; idannu yaaru kelaaru andaru.
John 6:60 in English
- King James Version (KJV)
- Many therefore of his disciples, when they had heard [this], said, This is an hard saying; who can hear it?
- World English Bible (WEB)
- Therefore many of his disciples, when they heard this, said, “This is a hard saying! Who can listen to it?”
- American Standard Version (ASV)
- Many therefore of his disciples, when they heard [this], said, This is a hard saying; who can hear it?
- Bible in Basic English (BBE)
- Then, hearing this, a number of his disciples said, This is a hard saying; who is able to take in such teaching?
- Darby Translation (DBY)
- Many therefore of his disciples having heard [it] said, This word is hard; who can hear it?
- Webster's Bible (WBS)
- Many therefore of his disciples, when they had heard [this] , said, This is a hard saying; who can hear it?
- Young's Literal Translation (YLT)
- many, therefore, of his disciples having heard, said, 'This word is hard; who is able to hear it?'
Read in context
- 58ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- 59ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.
- 60ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
- 61ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
- 62ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?
Cross references
- John 6:66 ಯೋಹಾನನು 6:66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
- John 8:43 ಯೋಹಾನನು 8:43ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
- John 8:31 ಯೋಹಾನನು 8:31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
- Matthew 11:6 ಮತ್ತಾಯನು 11:6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
- John 6:41–42 ಯೋಹಾನನು 6:41–42ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ-- ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
- 2 Peter 3:16 2 ಪೇತ್ರನು 3:16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
- Hebrews 5:11 ಇಬ್ರಿಯರಿಗೆ 5:11ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
Original words (Greek)
- Many · G4183πολύς polýs
- therefore · G3767οὖν oûn
- of · G1537ἐκ ek
- his · G846αὐτός autós
- disciples · G3101μαθητής mathētḗs
- heard · G191ἀκούω akoúō
- said · G2036ἔπω épō
- This · G3778οὗτος hoûtos
- is · G2076ἐστί estí
- an · G3056λόγος lógos
- hard · G4642σκληρός sklērós
- saying · G3056λόγος lógos
- who · G5101τίς tís
- can · G1410δύναμαι dýnamai
- hear · G191ἀκούω akoúō
- it · G846αὐτός autós