John · chapter 6 · verse 61
John 6:61 in Kannada
ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
Tanna shishyaroo idakke gunu guttuttaarendu yesu tannalli tilidukondu avarige--idu nimage abhyantaravaayito?
John 6:61 in English
- King James Version (KJV)
- When Jesus knew in himself that his disciples murmured at it, he said unto them, Doth this offend you?
- World English Bible (WEB)
- But Jesus knowing in himself that his disciples murmured at this, said to them, “Does this cause you to stumble?
- American Standard Version (ASV)
- But Jesus knowing in himself that his disciples murmured at this, said unto them, Doth this cause you to stumble?
- Bible in Basic English (BBE)
- When Jesus became conscious that his disciples were protesting about what he said, he said to them, Does this give you trouble?
- Darby Translation (DBY)
- But Jesus, knowing in himself that his disciples murmur concerning this, said to them, Does this offend you?
- Webster's Bible (WBS)
- When Jesus knew in himself that his disciples murmured at it, he said to them, Doth this offend you?
- Young's Literal Translation (YLT)
- And Jesus having known in himself that his disciples are murmuring about this, said to them, 'Doth this stumble you?
Read in context
- 59ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.
- 60ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
- 61ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
- 62ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?
- 63ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
Cross references
- John 6:64 ಯೋಹಾನನು 6:64ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
- John 2:24–25 ಯೋಹಾನನು 2:24–25ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Matthew 11:6 ಮತ್ತಾಯನು 11:6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.