John · chapter 6 · verse 63
John 6:63 in Kannada
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
Badukisuvanthaddu aatmave; maansavu yaavadakkoo prayojanavaaguvadilla; naanu nimage heluva maatugale aatmavaagiyoo jeevavaagiyoo ive.
John 6:63 in English
- King James Version (KJV)
- It is the spirit that quickeneth; the flesh profiteth nothing: the words that I speak unto you, [they] are spirit, and [they] are life.
- World English Bible (WEB)
- It is the spirit who gives life. The flesh profits nothing. The words that I speak to you are spirit, and are life.
- American Standard Version (ASV)
- It is the spirit that giveth life; the flesh profiteth nothing: the words that I have spoken unto you are spirit, and are life.
- Bible in Basic English (BBE)
- The spirit is the life giver; the flesh is of no value: the words which I have said to you are spirit and they are life.
- Darby Translation (DBY)
- It is the Spirit which quickens, the flesh profits nothing: the words which I have spoken unto you are spirit and are life.
- Webster's Bible (WBS)
- It is the spirit that reviveth; the flesh profiteth nothing: the words that I speak to you, [they] are spirit, and [they] are life.
- Young's Literal Translation (YLT)
- the spirit it is that is giving life; the flesh doth not profit anything; the sayings that I speak to you are spirit, and they are life;
Read in context
- 61ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
- 62ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?
- 63ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
- 64ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
- 65ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
Cross references
- Galatians 5:25 ಗಲಾತ್ಯದವರಿಗೆ 5:25ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- Hebrews 4:12 ಇಬ್ರಿಯರಿಗೆ 4:12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- Psalm 119:93 ಕೀರ್ತನೆಗಳು 119:93ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.
- John 6:68 ಯೋಹಾನನು 6:68ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- Psalm 119:130 ಕೀರ್ತನೆಗಳು 119:130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- Psalm 119:50 ಕೀರ್ತನೆಗಳು 119:50ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು.
- 1 Peter 1:23 1 ಪೇತ್ರನು 1:23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- Deuteronomy 32:47 ಧರ್ಮೋಪದೇಶಕಾಂಡ 32:47ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
- 1 Corinthians 15:45 1 ಕೊರಿಂಥದವರಿಗೆ 15:45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
- Romans 10:17 ರೋಮಾಪುರದವರಿಗೆ 10:17ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- 2 Corinthians 3:6–8 2 ಕೊರಿಂಥದವರಿಗೆ 3:6–8ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ. ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು. ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ?
- Romans 10:8–10 ರೋಮಾಪುರದವರಿಗೆ 10:8–10ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ. ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.