John · chapter 6 · verse 64
John 6:64 in Kannada
ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
Aadare nambadavaru kelavaru nimmalli iddaare andanu. Yaakandare nambadavaru yaarendoo tannannu hidukodu vavanu yaarendoo modalinindale yesu tilididdanu.
John 6:64 in English
- King James Version (KJV)
- But there are some of you that believe not. For Jesus knew from the beginning who they were that believed not, and who should betray him.
- World English Bible (WEB)
- But there are some of you who don’t believe.” For Jesus knew from the beginning who they were who didn’t believe, and who it was who would betray him.
- American Standard Version (ASV)
- But there are some of you that believe not. For Jesus knew from the beginning who they were that believed not, and who it was that should betray him.
- Bible in Basic English (BBE)
- But still some of you have no faith. For it was clear to Jesus from the first who they were who had no faith, and who it was who would be false to him.
- Darby Translation (DBY)
- But there are some of you who do not believe. For Jesus knew from the beginning who they were who did not believe, and who would deliver him up.
- Webster's Bible (WBS)
- But there are some of you that believe not. For Jesus knew from the beginning who they were that believed not, and who he was that would betray him.
- Young's Literal Translation (YLT)
- but there are certain of you who do not believe;' for Jesus had known from the beginning who they are who are not believing, and who is he who will deliver him up,
Read in context
- 62ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?
- 63ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
- 64ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
- 65ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
- 66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
Cross references
- John 10:26 ಯೋಹಾನನು 10:26ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Psalm 139:2–4 ಕೀರ್ತನೆಗಳು 139:2–4ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ; ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ. ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
- John 6:61 ಯೋಹಾನನು 6:61ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
- John 13:10–11 ಯೋಹಾನನು 13:10–11ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು. ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.
- John 6:70–71 ಯೋಹಾನನು 6:70–71ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು. ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- John 5:42 ಯೋಹಾನನು 5:42ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.
- John 2:24–25 ಯೋಹಾನನು 2:24–25ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- John 13:18–21 ಯೋಹಾನನು 13:18–21ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ. ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ. ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ. ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
- John 6:66 ಯೋಹಾನನು 6:66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
Original words (Greek)
- For · G1063γάρ gár
- Jesus · G2424Ἰησοῦς Iēsoûs
- knew · G1492εἴδω eídō
- from · G1537ἐκ ek
- beginning · G746ἀρχή archḗ
- who · G5101τίς tís
- were · G1526εἰσί eisí
- believed · G4100πιστεύω pisteúō
- not · G3361μή mḗ
- and · G2532καί kaí
- who · G5101τίς tís
- should · G2076ἐστί estí
- betray · G3860παραδίδωμι paradídōmi
- him · G846αὐτός autós