Skip to content
ThuthiThuthiThuthi
John · chapter 6 · verse 66

John 6:66 in Kannada

ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.

Andininda aatana shishyaralli anekaru hindakke horatuhogi matte avaru aatana sangada endigoo sancharisale illa.

John 6:66 in English

King James Version (KJV)
From that [time] many of his disciples went back, and walked no more with him.
World English Bible (WEB)
At this, many of his disciples went back and walked no more with him.
American Standard Version (ASV)
Upon this many of his disciples went back, and walked no more with him.
Bible in Basic English (BBE)
Because of what he said, a number of the disciples went back and would no longer go with him.
Darby Translation (DBY)
From that [time] many of his disciples went away back and walked no more with him.
Webster's Bible (WBS)
From that [time] many of his disciples went back, and walked no more with him.
Young's Literal Translation (YLT)
From this [time] many of his disciples went away backward, and were no more walking with him,

Read in context

  1. 64ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
  2. 65ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
  3. 66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
  4. 67ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು
  5. 68ಸೀಮೋನ್‌ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
Read all of John 6

Cross references

Original words (Greek)

John 6:66 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.