Skip to content
ThuthiThuthiThuthi
John · chapter 6 · verse 68

John 6:68 in Kannada

ಸೀಮೋನ್‌ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.

Seemon petranu pratyuttaravaagi aatanige--kartane, naavu yaara balige hogona? Ninnalli nityajeevada vaakyagalu untallaa.

John 6:68 in English

King James Version (KJV)
Then Simon Peter answered him, Lord, to whom shall we go? thou hast the words of eternal life.
World English Bible (WEB)
Simon Peter answered him, “Lord, to whom would we go? You have the words of eternal life.
American Standard Version (ASV)
Simon Peter answered him, Lord, to whom shall we go? thou hast the words of eternal life.
Bible in Basic English (BBE)
Then Simon Peter gave this answer: Lord, to whom are we to go? you have the words of eternal life;
Darby Translation (DBY)
Simon Peter answered him, Lord, to whom shall we go? thou hast words of life eternal;
Webster's Bible (WBS)
Then Simon Peter answered him, Lord, to whom shall we go? thou hast the words of eternal life.
Young's Literal Translation (YLT)
Simon Peter, therefore, answered him, 'Sir, unto whom shall we go? thou hast sayings of life age-during;

Read in context

  1. 66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
  2. 67ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು
  3. 68ಸೀಮೋನ್‌ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
  4. 69ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
  5. 70ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್‌ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
Read all of John 6

Cross references

Original words (Greek)

John 6:68 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.