Skip to content
ThuthiThuthiThuthi
John · chapter 6 · verse 69

John 6:69 in Kannada

ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.

Neenu jeevavulla devaramaganaada aa kristanendu naavu khanditavaagi nambiddeve andanu.

John 6:69 in English

King James Version (KJV)
And we believe and are sure that thou art that Christ, the Son of the living God.
World English Bible (WEB)
We have come to believe and know that you are the Christ, the Son of the living God.”
American Standard Version (ASV)
And we have believed and know that thou art the Holy One of God.
Bible in Basic English (BBE)
And we have faith and are certain that you are the Holy One of God.
Darby Translation (DBY)
and we have believed and known that thou art the holy one of God.
Webster's Bible (WBS)
And we believe, and are sure that thou art that Christ, the Son of the living God.
Young's Literal Translation (YLT)
and we have believed, and we have known, that thou art the Christ, the Son of the living God.'

Read in context

  1. 67ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು
  2. 68ಸೀಮೋನ್‌ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
  3. 69ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
  4. 70ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್‌ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
  5. 71ಸೀಮೋನನ ಮಗನಾದ ಇಸ್ಕರಿಯೋತ್‌ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
Read all of John 6

Cross references

Original words (Greek)

John 6:69 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.