John · chapter 6 · verse 7
John 6:7 in Kannada
ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
Philippanu pratyuttara vaagi aatanige--ivaralli pratiyobbanu svalpa svalpa tindaroo innooru hanagalashtu rottigalu ava rige saaluvadilla andanu.
John 6:7 in English
- King James Version (KJV)
- Philip answered him, Two hundred pennyworth of bread is not sufficient for them, that every one of them may take a little.
- World English Bible (WEB)
- Philip answered him, “Two hundred denarii worth of bread is not sufficient for them, that every one of them may receive a little.”
- American Standard Version (ASV)
- Philip answered him, Two hundred shillings’ worth of bread is not sufficient for them, that every one may take a little.
- Bible in Basic English (BBE)
- Philip made answer, Bread to the value of two hundred pence would not be enough even to give everyone a little.
- Darby Translation (DBY)
- Philip answered him, Loaves for two hundred denarii are not sufficient for them, that each may have some little [portion].
- Webster's Bible (WBS)
- Philip answered him, Two hundred penny-worth of bread is not sufficient for them, that every one of them make take a little:
- Young's Literal Translation (YLT)
- Philip answered him, 'Two hundred denaries' worth of loaves are not sufficient to them, that each of them may receive some little;'
Read in context
- 5ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.
- 6ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು.
- 7ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
- 8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
- 9ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
Cross references
- Mark 6:37 ಮಾರ್ಕನು 6:37ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
- Numbers 11:21–22 ಅರಣ್ಯಕಾಂಡ 11:21–22ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ. ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು.
- John 12:5 ಯೋಹಾನನು 12:5ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
- 2 Kings 4:43 2 ಅರಸುಗಳು 4:43ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
- Matthew 18:28 ಮತ್ತಾಯನು 18:28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
Original words (Greek)
- Philip · G5376Φίλιππος Phílippos
- answered · G611ἀποκρίνομαι apokrínomai
- him · G846αὐτός autós
- hundred · G1250διακόσιοι diakósioi
- pennyworth · G1220δηνάριον dēnárion
- bread · G740ἄρτος ártos
- is · G714ἀρκέω arkéō
- not · G3756οὐ ou
- sufficient · G714ἀρκέω arkéō
- them · G846αὐτός autós
- that · G2443ἵνα hína
- one · G1538ἕκαστος hékastos
- them · G846αὐτός autós
- take · G2983λαμβάνω lambánō
- a · G5100τὶς tìs
- little · G1024βραχύς brachýs