John · chapter 6 · verse 70
John 6:70 in Kannada
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
Adakke yesu pratyuttaravaagi ava rige--hanneradu mandiyaada nimmannu naanu aarisi kondenallave? Aadare nimmalli obbanu saitaananaa giddaane andanu.seemonana maganaada iskariyot yoodana vishayavaagi aatanu heli danu. Yaakandare hanneradu mandiyalli obbanaada ivanu aatanannu hidukoduvadakkiddanu.
John 6:70 in English
- King James Version (KJV)
- Jesus answered them, Have not I chosen you twelve, and one of you is a devil?
- World English Bible (WEB)
- Jesus answered them, “Didn’t I choose you, the twelve, and one of you is a devil?”
- American Standard Version (ASV)
- Jesus answered them, Did not I choose you the twelve, and one of you is a devil?
- Bible in Basic English (BBE)
- Then Jesus said, Did I not make a selection of you, the twelve, and one of you is a son of the Evil One?
- Darby Translation (DBY)
- Jesus answered them, Have not I chosen you the twelve? and of you one is a devil.
- Webster's Bible (WBS)
- Jesus answered them, Have not I chosen you twelve, and one of you is a devil?
- Young's Literal Translation (YLT)
- Jesus answered them, 'Did not I choose you — the twelve? and of you — one is a devil.
Read in context
- 68ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- 69ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
- 70ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- 71ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
Cross references
- John 13:27 ಯೋಹಾನನು 13:27ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
- John 13:2 ಯೋಹಾನನು 13:2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
- John 6:64 ಯೋಹಾನನು 6:64ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
- John 17:12 ಯೋಹಾನನು 17:12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
- Revelation 3:9–10 ಪ್ರಕಟನೆ 3:9–10ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- John 13:21 ಯೋಹಾನನು 13:21ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
- 1 Timothy 3:11 1 ತಿಮೊಥೆಯನಿಗೆ 3:11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
- Acts 1:17 ಅಪೊಸ್ತಲರ ಕೃತ್ಯಗಳು 1:17ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.
- 1 John 3:8 1 ಯೋಹಾನನು 3:8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ