John · chapter 6 · verse 71
John 6:71 in Kannada
ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
Seemonana maganaada iskariyot yoodana vishayavaagi aatanu heli danu. Yaakandare hanneradu mandiyalli obbanaada ivanu aatanannu hidukoduvadakkiddanu.
John 6:71 in English
- King James Version (KJV)
- He spake of Judas Iscariot [the son] of Simon: for he it was that should betray him, being one of the twelve.
- World English Bible (WEB)
- Now he spoke of Judas, the son of Simon Iscariot, for it was he who would betray him, being one of the twelve.
- American Standard Version (ASV)
- Now he spake of Judas [the son] of Simon Iscariot, for he it was that should betray him, [being] one of the twelve.
- Bible in Basic English (BBE)
- He was talking of Judas, the son of Simon Iscariot. It was he who was to be false to Jesus — one of the twelve.
- Darby Translation (DBY)
- Now he spoke of Judas [the son] of Simon, Iscariote, for he [it was who] should deliver him up, being one of the twelve.
- Webster's Bible (WBS)
- He spoke of Judas Iscariot [the son] of Simon: for it was he that was to betray him, being one of the twelve.
- Young's Literal Translation (YLT)
- And he spake of Judas, Simon's [son], Iscariot, for he was about to deliver him up, being one of the twelve.
Read in context
- 69ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
- 70ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- 71ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
Cross references
- Matthew 26:14–16 ಮತ್ತಾಯನು 26:14–16ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ-- ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು. ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
- Jude 1:4 ಯೂದನು 1:4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- Psalm 41:9 ಕೀರ್ತನೆಗಳು 41:9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- Acts 1:16–20 ಅಪೊಸ್ತಲರ ಕೃತ್ಯಗಳು 1:16–20ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು. ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು. ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು. ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- John 13:26 ಯೋಹಾನನು 13:26ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
- Psalm 55:13–14 ಕೀರ್ತನೆಗಳು 55:13–14ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ. ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.
- John 18:2–6 ಯೋಹಾನನು 18:2–6ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು. ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು. ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು. ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
- Matthew 27:3–5 ಮತ್ತಾಯನು 27:3–5ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- Psalm 109:6–8 ಕೀರ್ತನೆಗಳು 109:6–8ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ. ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ. ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
Original words (Greek)
- spake · G3004λέγω légō
- Judas · G2455Ἰούδας Ioúdas
- Iscariot · G2469Ἰσκαριώτης Iskariṓtēs
- Simon · G4613Σίμων Símōn
- for · G1063γάρ gár
- he · G3778οὗτος hoûtos
- should · G3195μέλλω méllō
- betray · G3860παραδίδωμι paradídōmi
- him · G846αὐτός autós
- being · G5607ὤν ṓn
- one · G1520εἷς heîs
- of · G1537ἐκ ek
- twelve · G1427δώδεκα dṓdeka