John · chapter 6 · verse 8
John 6:8 in Kannada
ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
Aaga aatana shishyaralli obbanaagiruva seemon petrana sahodaranaada andreyanu aatanige--
John 6:8 in English
- King James Version (KJV)
- One of his disciples, Andrew, Simon Peter’s brother, saith unto him,
- World English Bible (WEB)
- One of his disciples, Andrew, Simon Peter’s brother, said to him,
- American Standard Version (ASV)
- One of his disciples, Andrew, Simon Peter’s brother, saith unto him,
- Bible in Basic English (BBE)
- One of his disciples, Andrew, the brother of Simon Peter, said to Jesus,
- Darby Translation (DBY)
- One of his disciples, Andrew, Simon Peter's brother, says to him,
- Webster's Bible (WBS)
- One of his disciples, Andrew, Simon Peter's brother, saith to him,
- Young's Literal Translation (YLT)
- one of his disciples — Andrew, the brother of Simon Peter — saith to him,
Read in context
- 6ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು.
- 7ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
- 8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
- 9ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
- 10ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
Cross references
- John 1:40–44 ಯೋಹಾನನು 1:40–44ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು. ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ). 42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ). ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು. ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.
- Matthew 4:18 ಮತ್ತಾಯನು 4:18ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.