Skip to content
ThuthiThuthiThuthi
John · chapter 6 · verse 9

John 6:9 in Kannada

ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.

Illi obba hudugani ddaane; avanalli aidu javegodiya rottigaloo eradu sanna viాnugaloo ave; aadare ishtondu janarige avu yaatakkaadaavu andanu.

John 6:9 in English

King James Version (KJV)
There is a lad here, which hath five barley loaves, and two small fishes: but what are they among so many?
World English Bible (WEB)
“There is a boy here who has five barley loaves and two fish, but what are these among so many?”
American Standard Version (ASV)
There is a lad here, who hath five barley loaves, and two fishes: but what are these among so many?
Bible in Basic English (BBE)
There is a boy here with five barley cakes and two fishes: but what is that among such a number?
Darby Translation (DBY)
There is a little boy here who has five barley loaves and two small fishes; but this, what is it for so many?
Webster's Bible (WBS)
There is a lad here, who hath five barley-loaves, and two small fishes: but what are they among so many?
Young's Literal Translation (YLT)
'There is one little lad here who hath five barley loaves, and two fishes, but these — what are they to so many?'

Read in context

  1. 7ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
  2. 8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್‌ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
  3. 9ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
  4. 10ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
  5. 11ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
Read all of John 6

Cross references

Original words (Greek)

John 6:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.