John · chapter 7 · verse 1
John 7:1 in Kannada
ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
Ivugalaada mele yesu galilaa yadalli sanchaara maadidanu; yehoodyaru aatanannu kolluvadakke hudukutti ddadarinda yoodaayadalli sancharisalu aatanige manassiralilla.
John 7:1 in English
- King James Version (KJV)
- After these things Jesus walked in Galilee: for he would not walk in Jewry, because the Jews sought to kill him.
- World English Bible (WEB)
- After these things, Jesus was walking in Galilee, for he wouldn’t walk in Judea, because the Jews sought to kill him.
- American Standard Version (ASV)
- And after these things Jesus walked in Galilee: for he would not walk in Judæa, because the Jews sought to kill him.
- Bible in Basic English (BBE)
- After this, Jesus went from place to place in Galilee. He did not go about in Judaea, because the Jews were looking for a chance to put him to death.
- Darby Translation (DBY)
- And after these things Jesus walked in Galilee, for he would not walk in Judaea, because the Jews sought to kill him.
- Webster's Bible (WBS)
- After these things Jesus walked in Galilee: for he would not walk in Judea, because the Jews sought to kill him.
- Young's Literal Translation (YLT)
- And Jesus was walking after these things in Galilee, for he did not wish to walk in Judea, because the Jews were seeking to kill him,
Read in context
- 1ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
- 2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
- 3ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
Cross references
- John 5:16–18 ಯೋಹಾನನು 5:16–18ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು. ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು. ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
- John 4:3 ಯೋಹಾನನು 4:3ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು.
- Matthew 21:38 ಮತ್ತಾಯನು 21:38ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
- John 7:19 ಯೋಹಾನನು 7:19ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
- Matthew 10:23 ಮತ್ತಾಯನು 10:23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Luke 13:31–33 ಲೂಕನು 13:31–33ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು. ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ. ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
- John 1:19 ಯೋಹಾನನು 1:19ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
- John 10:39–40 ಯೋಹಾನನು 10:39–40ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
- John 11:53–54 ಯೋಹಾನನು 11:53–54ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
- John 8:37 ಯೋಹಾನನು 8:37ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
- John 4:54 ಯೋಹಾನನು 4:54ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
Original words (Greek)
- After · G3326μετά metá
- things · G5023ταῦτα taûta
- Jesus · G2424Ἰησοῦς Iēsoûs
- walked · G4043περιπατέω peripatéō
- in · G1722ἐν en
- Galilee · G1056Γαλιλαία Galilaía
- for · G1063γάρ gár
- would · G2309θέλω thélō
- not · G3756οὐ ou
- walk · G4043περιπατέω peripatéō
- in · G1722ἐν en
- Jewry · G2449Ἰουδαία Ioudaía
- because · G3754ὅτι hóti
- Jews · G2453Ἰουδαῖος Ioudaîos
- sought · G2212ζητέω zētéō
- kill · G615ἀποκτείνω apokteínō
- him · G846αὐτός autós