John · chapter 7 · verse 10
John 7:10 in Kannada
ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
Aadare aatana sahodararu hodamele aatanu saha habbakke bahirangavaagi hogade guptavaagi hodanu.
John 7:10 in English
- King James Version (KJV)
- But when his brethren were gone up, then went he also up unto the feast, not openly, but as it were in secret.
- World English Bible (WEB)
- But when his brothers had gone up to the feast, then he also went up, not publicly, but as it were in secret.
- American Standard Version (ASV)
- But when his brethren were gone up unto the feast, then went he also up, not publicly, but as it were in secret.
- Bible in Basic English (BBE)
- But after his brothers had gone up to the feast, then he went up, not publicly, but in secret.
- Darby Translation (DBY)
- But when his brethren had gone up, then he himself also went up to the feast, not openly, but as in secret.
- Webster's Bible (WBS)
- But when his brethren had gone up, then he went also to the feast, not openly, but as it were in secret.
- Young's Literal Translation (YLT)
- And when his brethren went up, then also he himself went up to the feast, not manifestly, but as in secret;
Read in context
- 8ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
- 9ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.
- 10ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
- 11ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.
- 12ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
Cross references
- Amos 5:13 ಆಮೋಸ 5:13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Isaiah 42:2–3 ಯೆಶಾಯ 42:2–3ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ. ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
- John 11:54 ಯೋಹಾನನು 11:54ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
- John 7:3 ಯೋಹಾನನು 7:3ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
- John 7:5 ಯೋಹಾನನು 7:5ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
- Psalm 26:8 ಕೀರ್ತನೆಗಳು 26:8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
- Matthew 3:15 ಮತ್ತಾಯನು 3:15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- Psalm 40:8 ಕೀರ್ತನೆಗಳು 40:8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
Original words (Greek)
- But · G1161δέ dé
- when · G5613ὡς hōs
- his · G846αὐτός autós
- brethren · G80ἀδελφός adelphós
- up · G305ἀναβαίνω anabaínō
- then · G5119τότε tóte
- went · G305ἀναβαίνω anabaínō
- he · G846αὐτός autós
- also · G2532καί kaí
- up · G305ἀναβαίνω anabaínō
- unto · G1519εἰς eis
- feast · G1859ἑορτή heortḗ
- not · G3756οὐ ou
- openly · G5320φανερῶς phanerōs
- but · G235ἀλλά allá
- were · G5613ὡς hōs
- in · G1722ἐν en
- secret · G2927κρυπτός kryptós