John · chapter 7 · verse 11
John 7:11 in Kannada
ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.
Aaga yehoodyaru aa habbadalli aatanannu huduki--aatanu elliddaane andaru.
John 7:11 in English
- King James Version (KJV)
- Then the Jews sought him at the feast, and said, Where is he?
- World English Bible (WEB)
- The Jews therefore sought him at the feast, and said, “Where is he?”
- American Standard Version (ASV)
- The Jews therefore sought him at the feast, and said, Where is he?
- Bible in Basic English (BBE)
- At the feast the Jews were looking for him and saying, Where is he?
- Darby Translation (DBY)
- The Jews therefore sought him at the feast, and said, Where is he?
- Webster's Bible (WBS)
- Then the Jews sought him at the feast, and said, Where is he?
- Young's Literal Translation (YLT)
- the Jews, therefore, were seeking him, in the feast, and said, 'Where is that one?'
Read in context
- 9ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.
- 10ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
- 11ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.
- 12ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
- 13ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.