John · chapter 7 · verse 13
John 7:13 in Kannada
ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
Aadaagyoo yehoodyara bhayada nimitta aatana vishayadalli yaaroo bahirangavaagi maatanaadalilla.
John 7:13 in English
- King James Version (KJV)
- Howbeit no man spake openly of him for fear of the Jews.
- World English Bible (WEB)
- Yet no one spoke openly of him for fear of the Jews.
- American Standard Version (ASV)
- Yet no man spake openly of him for fear of the Jews.
- Bible in Basic English (BBE)
- But no man said anything about him openly for fear of the Jews.
- Darby Translation (DBY)
- However, no one spoke openly concerning him on account of [their] fear of the Jews.
- Webster's Bible (WBS)
- Yet, no man spoke openly of him, for fear of the Jews.
- Young's Literal Translation (YLT)
- no one, however, was speaking freely about him, through fear of the Jews.
Read in context
- 11ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.
- 12ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
- 13ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
- 14ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.
- 15ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
Cross references
- John 9:22 ಯೋಹಾನನು 9:22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- John 19:38 ಯೋಹಾನನು 19:38ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
- John 20:19 ಯೋಹಾನನು 20:19ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
- John 12:42–43 ಯೋಹಾನನು 12:42–43ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ. ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Revelation 2:13 ಪ್ರಕಟನೆ 2:13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
- Galatians 2:12–13 ಗಲಾತ್ಯದವರಿಗೆ 2:12–13ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
- John 9:34 ಯೋಹಾನನು 9:34ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- 2 Timothy 2:9–13 2 ತಿಮೊಥೆಯನಿಗೆ 2:9–13ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ. ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು. ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು. ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- John 3:2 ಯೋಹಾನನು 3:2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.