John · chapter 7 · verse 14
John 7:14 in Kannada
ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.
Aaga yesu aa habbada madhyadalli devaa layadolage hogi bodhisidanu.
John 7:14 in English
- King James Version (KJV)
- Now about the midst of the feast Jesus went up into the temple, and taught.
- World English Bible (WEB)
- But when it was now the middle of the feast, Jesus went up into the temple and taught.
- American Standard Version (ASV)
- But when it was now the midst of the feast Jesus went up into the temple, and taught.
- Bible in Basic English (BBE)
- Now in the middle of the feast Jesus went up to the Temple and was teaching.
- Darby Translation (DBY)
- But when it was now the middle of the feast, Jesus went up into the temple and taught.
- Webster's Bible (WBS)
- Now about the midst of the feast, Jesus went up into the temple, and taught.
- Young's Literal Translation (YLT)
- And it being now the middle of the feast, Jesus went up to the temple, and he was teaching,
Read in context
- 12ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
- 13ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
- 14ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.
- 15ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
- 16ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
Cross references
- John 7:28 ಯೋಹಾನನು 7:28ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
- Luke 19:47 ಲೂಕನು 19:47ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- John 18:20 ಯೋಹಾನನು 18:20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
- Haggai 2:7–9 ಹಗ್ಗಾಯ 2:7–9ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- John 8:2 ಯೋಹಾನನು 8:2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
- John 5:14 ಯೋಹಾನನು 5:14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- Numbers 29:12–13 ಅರಣ್ಯಕಾಂಡ 29:12–13ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
- John 7:37 ಯೋಹಾನನು 7:37ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
- Matthew 26:55 ಮತ್ತಾಯನು 26:55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
- John 7:2 ಯೋಹಾನನು 7:2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
- Numbers 29:17 ಅರಣ್ಯಕಾಂಡ 29:17ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ