John · chapter 7 · verse 16
John 7:16 in Kannada
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
Adakke yesu pratyuttaravaagi ava rige--nanna bodhaneyu nannadalla; aadare nannannu kaluhisidaatanade.
John 7:16 in English
- King James Version (KJV)
- Jesus answered them, and said, My doctrine is not mine, but his that sent me.
- World English Bible (WEB)
- Jesus therefore answered them, “My teaching is not mine, but his who sent me.
- American Standard Version (ASV)
- Jesus therefore answered them, and said, My teaching is not mine, but his that sent me.
- Bible in Basic English (BBE)
- Jesus gave them this answer: It is not my teaching, but his who sent me.
- Darby Translation (DBY)
- Jesus therefore answered them and said, My doctrine is not mine, but [that] of him that has sent me.
- Webster's Bible (WBS)
- Jesus answered them, and said, My doctrine is not mine, but his that sent me.
- Young's Literal Translation (YLT)
- Jesus answered them and said, 'My teaching is not mine, but His who sent me;
Read in context
- 14ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.
- 15ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
- 16ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
- 17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- 18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
Cross references
- John 14:10 ಯೋಹಾನನು 14:10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
- John 14:24 ಯೋಹಾನನು 14:24ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- John 12:49–50 ಯೋಹಾನನು 12:49–50ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು. ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- John 6:38–40 ಯೋಹಾನನು 6:38–40ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- John 17:8 ಯೋಹಾನನು 17:8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
- John 5:30 ಯೋಹಾನನು 5:30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
- John 5:23–24 ಯೋಹಾನನು 5:23–24ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
- John 17:14 ಯೋಹಾನನು 17:14ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.
- John 8:28 ಯೋಹಾನನು 8:28ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
- John 3:11 ಯೋಹಾನನು 3:11ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
- John 6:44 ಯೋಹಾನನು 6:44ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
- John 3:31 ಯೋಹಾನನು 3:31ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.