Skip to content
ThuthiThuthiThuthi
John · chapter 7 · verse 17

John 7:17 in Kannada

ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

Yaavanaadaroo aatana chitadante maadidare ee bodhaneyu devarado athavaa nannashtakke naane helutteno embadu avanige tiliyuvadu.

John 7:17 in English

King James Version (KJV)
If any man will do his will, he shall know of the doctrine, whether it be of God, or [whether] I speak of myself.
World English Bible (WEB)
If anyone desires to do his will, he will know about the teaching, whether it is from God or if I am speaking from myself.
American Standard Version (ASV)
If any man willeth to do his will, he shall know of the teaching, whether it is of God, or [whether] I speak from myself.
Bible in Basic English (BBE)
If any man is ready to do God's pleasure he will have knowledge of the teaching and of where it comes from — from God or from myself.
Darby Translation (DBY)
If any one desire to practise his will, he shall know concerning the doctrine, whether it is of God, or [that] I speak from myself.
Webster's Bible (WBS)
If any man will do his will, he shall know concerning the doctrine, whether it is from God, or [whether] I speak from myself.
Young's Literal Translation (YLT)
if any one may will to do His will, he shall know concerning the teaching, whether it is of God, or — I do speak from myself.

Read in context

  1. 15ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
  2. 16ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
  3. 17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
  4. 18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
  5. 19ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
Read all of John 7

Cross references

John 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.