Skip to content
ThuthiThuthiThuthi
John · chapter 7 · verse 18

John 7:18 in Kannada

ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.

Tanna vishayavaagi taane maatanaaduvavanu tanna svanta mahimeyannu hudukuttaane; aadare tannannu kaluhisidaatana mahimeyannu hudukuvaatane satyavantanu; aata nalli aneetiyilla.

John 7:18 in English

King James Version (KJV)
He that speaketh of himself seeketh his own glory: but he that seeketh his glory that sent him, the same is true, and no unrighteousness is in him.
World English Bible (WEB)
He who speaks from himself seeks his own glory, but he who seeks the glory of him who sent him is true, and no unrighteousness is in him.
American Standard Version (ASV)
He that speaketh from himself seeketh his own glory: but he that seeketh the glory of him that sent him, the same is true, and no unrighteousness is in him.
Bible in Basic English (BBE)
The man whose words come from himself is looking for glory for himself, but he who is looking for the glory of him who sent him — that man is true and there is no evil in him.
Darby Translation (DBY)
He that speaks from himself seeks his own glory; but he that seeks the glory of him that has sent him, he is true, and unrighteousness is not in him.
Webster's Bible (WBS)
He that speaketh from himself, seeketh his own glory: but he that seeketh his glory that sent him, the same is true, and no unrighteousness is in him.
Young's Literal Translation (YLT)
'He who is speaking from himself his own glory doth seek, but he who is seeking the glory of him who sent him, this one is true, and unrighteousness is not in him;

Read in context

  1. 16ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
  2. 17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
  3. 18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
  4. 19ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
  5. 20ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
Read all of John 7

Cross references

John 7:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.