John · chapter 7 · verse 20
John 7:20 in Kannada
ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
Adakke janaru pratyuttaravaagi--ninage devva hididide; ninnannu kolluvadakke nodu vavaru yaaru andaru.
John 7:20 in English
- King James Version (KJV)
- The people answered and said, Thou hast a devil: who goeth about to kill thee?
- World English Bible (WEB)
- The multitude answered, “You have a demon! Who seeks to kill you?”
- American Standard Version (ASV)
- The multitude answered, Thou hast a demon: who seeketh to kill thee?
- Bible in Basic English (BBE)
- The people said in answer, You have an evil spirit: who has any desire to put you to death?
- Darby Translation (DBY)
- The crowd answered [and said], Thou hast a demon: who seeks to kill thee?
- Webster's Bible (WBS)
- The people answered and said, Thou hast a demon: who goeth about to kill thee?
- Young's Literal Translation (YLT)
- The multitude answered and said, 'Thou hast a demon, who doth seek to kill thee?'
Read in context
- 18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
- 19ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
- 20ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
- 21ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ
- 22ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
Cross references
- John 10:20 ಯೋಹಾನನು 10:20ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
- John 8:48 ಯೋಹಾನನು 8:48ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
- Mark 3:21–22 ಮಾರ್ಕನು 3:21–22ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು. ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- John 8:52 ಯೋಹಾನನು 8:52ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
- Mark 3:30 ಮಾರ್ಕನು 3:30ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
- Matthew 12:24 ಮತ್ತಾಯನು 12:24ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
- Acts 26:24 ಅಪೊಸ್ತಲರ ಕೃತ್ಯಗಳು 26:24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
- Matthew 11:18–19 ಮತ್ತಾಯನು 11:18–19ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ. ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
- Matthew 10:25 ಮತ್ತಾಯನು 10:25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?