John · chapter 7 · verse 21
John 7:21 in Kannada
ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ
Yesu pratyuttara vaagi avarige--naanu ondu kriyeyannu maadi denu; adakke neevellaru aashcharyapaduttee
John 7:21 in English
- King James Version (KJV)
- Jesus answered and said unto them, I have done one work, and ye all marvel.
- World English Bible (WEB)
- Jesus answered them, “I did one work and you all marvel because of it.
- American Standard Version (ASV)
- Jesus answered and said unto them, I did one work, and ye all marvel because thereof.
- Bible in Basic English (BBE)
- This was the answer of Jesus: I have done one work and you are all surprised at it.
- Darby Translation (DBY)
- Jesus answered and said to them, I have done one work, and ye all wonder.
- Webster's Bible (WBS)
- Jesus answered and said to them, I have done one work, and ye all marvel.
- Young's Literal Translation (YLT)
- Jesus answered and said to them, 'One work I did, and ye all wonder,
Read in context
- 19ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
- 20ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
- 21ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ
- 22ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
- 23ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
Cross references
- John 5:2–11 ಯೋಹಾನನು 5:2–11ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ. ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು. ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು. ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು. ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು. ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು. ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು. ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು. ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು. ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
- John 7:23 ಯೋಹಾನನು 7:23ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?