John · chapter 7 · verse 22
John 7:22 in Kannada
ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
Haagiddare mosheyu nimage sunnatiyannu kottanu; (adu mosheyadalla, aadare adu pitrugalade). Neevu sabbat dinadalli manushyanige sunnati maadutteeri.
John 7:22 in English
- King James Version (KJV)
- Moses therefore gave unto you circumcision; (not because it is of Moses, but of the fathers;) and ye on the sabbath day circumcise a man.
- World English Bible (WEB)
- Moses has given you circumcision (not that it is of Moses, but of the fathers), and on the Sabbath you circumcise a boy.
- American Standard Version (ASV)
- Moses hath given you circumcision (not that it is of Moses, but of the fathers); and on the sabbath ye circumcise a man.
- Bible in Basic English (BBE)
- Moses gave you circumcision — not that it comes from Moses, but from the fathers — and even on the Sabbath you give a child circumcision.
- Darby Translation (DBY)
- Therefore Moses gave you circumcision (not that it is of Moses, but of the fathers), and ye circumcise a man on sabbath.
- Webster's Bible (WBS)
- Moses therefore gave to you circumcision, (not because it is from Moses, but from the fathers) and ye on the sabbath circumcise a man.
- Young's Literal Translation (YLT)
- because of this, Moses hath given you the circumcision — not that it is of Moses, but of the fathers — and on a sabbath ye circumcise a man;
Read in context
- 20ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
- 21ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ
- 22ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
- 23ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
- 24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
Cross references
- Leviticus 12:3 ಯಾಜಕಕಾಂಡ 12:3ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.
- Genesis 17:10–14 ಆದಿಕಾಂಡ 17:10–14ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು. ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು. ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು. ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
- Romans 4:9–11 ರೋಮಾಪುರದವರಿಗೆ 4:9–11ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ. ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು. ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
- Galatians 3:17 ಗಲಾತ್ಯದವರಿಗೆ 3:17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.