John · chapter 7 · verse 23
John 7:23 in Kannada
ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
Obba manushyanu mosheya nyaayapramaanavannu viాrada haage sabbat dina dalli sunnatiyannu maadisikondare naanu obba manushyanannu sabbatdinadalli sampoornavaagi svastha maadiddakke nanna mele neevu kopagollu tteero?
John 7:23 in English
- King James Version (KJV)
- If a man on the sabbath day receive circumcision, that the law of Moses should not be broken; are ye angry at me, because I have made a man every whit whole on the sabbath day?
- World English Bible (WEB)
- If a boy receives circumcision on the Sabbath, that the law of Moses may not be broken, are you angry with me because I made a man completely healthy on the Sabbath?
- American Standard Version (ASV)
- If a man receiveth circumcision on the sabbath, that the law of Moses may not be broken; are ye wroth with me, because I made a man every whit whole on the sabbath?
- Bible in Basic English (BBE)
- If a child is given circumcision on the Sabbath so that the law of Moses may not be broken, why are you angry with me because I made a man completely well on the Sabbath?
- Darby Translation (DBY)
- If a man receives circumcision on sabbath, that the law of Moses may not be violated, are ye angry with me because I have made a man entirely sound on sabbath?
- Webster's Bible (WBS)
- If a man on the sabbath receiveth circumcision, that the law of Moses should not be broken; are ye angry at me, because I have restored a man to sound health on the sabbath?
- Young's Literal Translation (YLT)
- if a man doth receive circumcision on a sabbath that the law of Moses may not be broken, are ye wroth with me that I made a man all whole on a sabbath?
Read in context
- 21ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ
- 22ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
- 23ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
- 24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
- 25ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
Cross references
- John 5:14–16 ಯೋಹಾನನು 5:14–16ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು. ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು. ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
- Matthew 12:2 ಮತ್ತಾಯನು 12:2ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
- Matthew 12:5 ಮತ್ತಾಯನು 12:5ಇದಲ್ಲದೆ ಸಬ್ಬತ್ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?
- John 5:8–9 ಯೋಹಾನನು 5:8–9ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು. ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.