Skip to content
ThuthiThuthiThuthi
John · chapter 7 · verse 24

John 7:24 in Kannada

ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.

Torikege anusaaravaagi nyaayateeri sabediri. Aadare neetiya nyaayateerpannu maadiri andanu.

John 7:24 in English

King James Version (KJV)
Judge not according to the appearance, but judge righteous judgment.
World English Bible (WEB)
Don’t judge according to appearance, but judge righteous judgment.”
American Standard Version (ASV)
Judge not according to appearance, but judge righteous judgment.
Bible in Basic English (BBE)
Let not your decisions be based on what you see, but on righteousness.
Darby Translation (DBY)
Judge not according to sight, but judge righteous judgment.
Webster's Bible (WBS)
Judge not according to the appearance, but judge righteous judgment.
Young's Literal Translation (YLT)
judge not according to appearance, but the righteous judgment judge.'

Read in context

  1. 22ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್‌ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
  2. 23ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್‌ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
  3. 24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
  4. 25ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
  5. 26ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
Read all of John 7

Cross references

John 7:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.