John · chapter 7 · verse 25
John 7:25 in Kannada
ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
Aamele yeroosaleminavaralli kelavaru-- avaru kollabekendu hudukuttiruvadu eetananne allave?
John 7:25 in English
- King James Version (KJV)
- Then said some of them of Jerusalem, Is not this he, whom they seek to kill?
- World English Bible (WEB)
- Therefore some of them of Jerusalem said, “Isn’t this he whom they seek to kill?
- American Standard Version (ASV)
- Some therefore of them of Jerusalem said, Is not this he whom they seek to kill?
- Bible in Basic English (BBE)
- Then some of the people of Jerusalem said, Is not this the man whose death is desired?
- Darby Translation (DBY)
- Some therefore of those of Jerusalem said, Is not this he whom they seek to kill?
- Webster's Bible (WBS)
- Then said some of them of Jerusalem, Is not this he whom they seek to kill?
- Young's Literal Translation (YLT)
- Certain, therefore, of the Jerusalemites said, 'Is not this he whom they are seeking to kill?
Read in context
- 23ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
- 24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
- 25ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
- 26ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
- 27ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.