Skip to content
ThuthiThuthiThuthi
John · chapter 7 · verse 27

John 7:27 in Kannada

ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.

Hegoo ee manushyanu elliyavanendu naavu ballevu; aadare kristanu baruvaaga aatanu elliyava nendu yaarigoo tiliyadu andaru.

John 7:27 in English

King James Version (KJV)
Howbeit we know this man whence he is: but when Christ cometh, no man knoweth whence he is.
World English Bible (WEB)
However, we know where this man comes from, but when the Christ comes, no one will know where he comes from.”
American Standard Version (ASV)
Howbeit we know this man whence he is: but when the Christ cometh, no one knoweth whence he is.
Bible in Basic English (BBE)
However, it is clear to us where this man comes from: but when the Christ comes no one will have knowledge where he comes from.
Darby Translation (DBY)
But [as to] this [man] we know whence he is. Now [as to] the Christ, when he comes, no one knows whence he is.
Webster's Bible (WBS)
But we know this man, whence he is: whereas when Christ cometh, no man knoweth whence he is.
Young's Literal Translation (YLT)
but this one — we have known whence he is; and the Christ, when he doth come, no one doth know whence he is.'

Read in context

  1. 25ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
  2. 26ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
  3. 27ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.
  4. 28ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
  5. 29ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
Read all of John 7

Cross references

Original words (Greek)

John 7:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.