John · chapter 7 · verse 28
John 7:28 in Kannada
ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
Taru vaaya yesu devaalayadalli bodhisutti ddaaga--neevu nannannu balliri mattu naanu elliyavanendoo neevu balliri; aadare nannashtakke naane baralilla; nannannu kaluhisidaatanu satya vantane; aatanannu neevu aritavaralla.
John 7:28 in English
- King James Version (KJV)
- Then cried Jesus in the temple as he taught, saying, Ye both know me, and ye know whence I am: and I am not come of myself, but he that sent me is true, whom ye know not.
- World English Bible (WEB)
- Jesus therefore cried out in the temple, teaching and saying, “You both know me, and know where I am from. I have not come of myself, but he who sent me is true, whom you don’t know.
- American Standard Version (ASV)
- Jesus therefore cried in the temple, teaching and saying, Ye both know me, and know whence I am; and I am not come of myself, but he that sent me is true, whom ye know not.
- Bible in Basic English (BBE)
- Then, when he was teaching in the Temple, Jesus said with a loud voice, You have knowledge of me and you have knowledge of where I come from; and I have not come of myself; but there is One who has sent me; he is true, but you have no knowledge of him.
- Darby Translation (DBY)
- Jesus therefore cried out in the temple, teaching and saying, Ye both know me and ye know whence I am; and I am not come of myself, but he that sent me is true, whom ye do not know.
- Webster's Bible (WBS)
- Then cried Jesus in the temple, as he taught, saying, Ye both know me, and ye know whence I am: and I am not come of myself, but he that sent me is true, whom ye know not.
- Young's Literal Translation (YLT)
- Jesus cried, therefore, in the temple, teaching and saying, 'Ye have both known me, and ye have known whence I am; and I have not come of myself, but He who sent me is true, whom ye have not known;
Read in context
- 26ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
- 27ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.
- 28ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
- 29ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
- 30ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
Cross references
- John 8:42 ಯೋಹಾನನು 8:42ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
- John 8:19 ಯೋಹಾನನು 8:19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
- Jeremiah 9:6 ಯೆರೆಮೀಯ 9:6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- John 8:14 ಯೋಹಾನನು 8:14ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
- John 12:49 ಯೋಹಾನನು 12:49ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- John 5:43 ಯೋಹಾನನು 5:43ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
- John 8:26 ಯೋಹಾನನು 8:26ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- 1 John 2:3–4 1 ಯೋಹಾನನು 2:3–4ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ. ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- Hosea 6:3–6 ಹೋಶೇಯ 6:3–6ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು. ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ. ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು. ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು