Skip to content
ThuthiThuthiThuthi
John · chapter 7 · verse 29

John 7:29 in Kannada

ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.

Aadare naanu aatanannu ballenu; yaakandare naanu aatana kadeyinda bandavanu; aatanu nannannu kaluhisikottiddaane endu koogi helidanu.

John 7:29 in English

King James Version (KJV)
But I know him: for I am from him, and he hath sent me.
World English Bible (WEB)
I know him, because I am from him, and he sent me.”
American Standard Version (ASV)
I know him; because I am from him, and he sent me.
Bible in Basic English (BBE)
I have knowledge of him because I came from him and he sent me.
Darby Translation (DBY)
I know him, because I am from him, and he has sent me.
Webster's Bible (WBS)
But I know him; for I am from him, and he hath sent me.
Young's Literal Translation (YLT)
and I have known Him, because I am from Him, and He did send me.'

Read in context

  1. 27ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.
  2. 28ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
  3. 29ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
  4. 30ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
  5. 31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
Read all of John 7

Cross references

John 7:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.