John · chapter 7 · verse 3
John 7:3 in Kannada
ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
Aadadarinda aatana sahodararu aatanige--neenu maaduva kriyegalannu ninna shishyaru saha noduvante illinda horatu yoodaayakke hogu;
John 7:3 in English
- King James Version (KJV)
- His brethren therefore said unto him, Depart hence, and go into Judæa, that thy disciples also may see the works that thou doest.
- World English Bible (WEB)
- His brothers therefore said to him, “Depart from here and go into Judea, that your disciples also may see your works which you do.
- American Standard Version (ASV)
- His brethren therefore said unto him, Depart hence, and go into Judæa, that thy disciples also may behold thy works which thou doest.
- Bible in Basic English (BBE)
- So his brothers said to him, Go away from here into Judaea so that your disciples may see the works which you do.
- Darby Translation (DBY)
- His brethren therefore said to him, Remove hence and go into Judaea, that thy disciples also may see thy works which thou doest;
- Webster's Bible (WBS)
- His brethren therefore said to him, Depart hence, and go into Judea, that thy disciples also may see the works that thou doest.
- Young's Literal Translation (YLT)
- his brethren, therefore, said unto him, 'Remove hence, and go away to Judea, that thy disciples also may behold thy works that thou dost;
Read in context
- 1ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
- 2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
- 3ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
- 4ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
- 5ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
Cross references
- Matthew 12:46 ಮತ್ತಾಯನು 12:46ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
- John 7:5 ಯೋಹಾನನು 7:5ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
- 1 Samuel 17:28 1 ಸಮುವೇಲನು 17:28ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
- Acts 2:14 ಅಪೊಸ್ತಲರ ಕೃತ್ಯಗಳು 2:14ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
- Genesis 37:5–11 ಆದಿಕಾಂಡ 37:5–11ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು. ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ. ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು. ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು. ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು. ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು. ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
- Matthew 22:16–17 ಮತ್ತಾಯನು 22:16–17ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
- Jeremiah 12:6 ಯೆರೆಮೀಯ 12:6ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
- Mark 3:31 ಮಾರ್ಕನು 3:31ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
- Genesis 37:20 ಆದಿಕಾಂಡ 37:20ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- John 7:10 ಯೋಹಾನನು 7:10ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
- Luke 8:19 ಲೂಕನು 8:19ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
Original words (Greek)
- His · G846αὐτός autós
- brethren · G80ἀδελφός adelphós
- therefore · G3767οὖν oûn
- said · G2036ἔπω épō
- unto · G4314πρός prós
- him · G846αὐτός autós
- Depart · G3327μεταβαίνω metabaínō
- hence · G1782ἐντεῦθεν enteûthen
- and · G2532καί kaí
- go · G5217ὑπάγω hypágō
- into · G1519εἰς eis
- Judæa · G2449Ἰουδαία Ioudaía
- that · G2443ἵνα hína
- thy · G4675σοῦ soû
- disciples · G3101μαθητής mathētḗs
- also · G2532καί kaí
- see · G2334θεωρέω theōréō
- works · G2041ἔργον érgon
- that · G3739ὅς hós
- thou · G4675σοῦ soû
- doest · G4160ποιέω poiéō