Skip to content
ThuthiThuthiThuthi
John · chapter 7 · verse 30

John 7:30 in Kannada

ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.

Aaga avaru aatanannu hidiyalu havanisidaru; aadare aatana galige innoo baarade iddadarinda aatana mele yaaroo kai haakalilla.

John 7:30 in English

King James Version (KJV)
Then they sought to take him: but no man laid hands on him, because his hour was not yet come.
World English Bible (WEB)
They sought therefore to take him; but no one laid a hand on him, because his hour had not yet come.
American Standard Version (ASV)
They sought therefore to take him: and no man laid his hand on him, because his hour was not yet come.
Bible in Basic English (BBE)
Then they had a desire to take him: but no man put hands on him because his hour was still to come.
Darby Translation (DBY)
They sought therefore to take him; and no one laid his hand upon him, because his hour had not yet come.
Webster's Bible (WBS)
Then they sought to take him: but no man laid hands on him, because his hour was not yet come.
Young's Literal Translation (YLT)
They were seeking, therefore, to seize him, and no one laid the hand on him, because his hour had not yet come,

Read in context

  1. 28ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
  2. 29ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
  3. 30ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
  4. 31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
  5. 32ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
Read all of John 7

Cross references

Original words (Greek)

John 7:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.