Skip to content
ThuthiThuthiThuthi
John · chapter 7 · verse 31

John 7:31 in Kannada

ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.

Janaralli anekaru aatanannu nambi--kristanu bandaaga ee manushyanu maadiddakkinta hechchu adbhutakaaryagalannu maadu vano andaru.

John 7:31 in English

King James Version (KJV)
And many of the people believed on him, and said, When Christ cometh, will he do more miracles than these which this [man] hath done?
World English Bible (WEB)
But of the multitude, many believed in him. They said, “When the Christ comes, he won’t do more signs than those which this man has done, will he?”
American Standard Version (ASV)
But of the multitude many believed on him; and they said, When the Christ shall come, will he do more signs than those which this man hath done?
Bible in Basic English (BBE)
And numbers of the people had belief in him, and they said, When the Christ comes will he do more signs than this man has done?
Darby Translation (DBY)
But many of the crowd believed on him, and said, Will the Christ, when he comes, do more signs than those which this [man] has done?
Webster's Bible (WBS)
And many of the people believed on him, and said, When Christ cometh, will he do more miracles than these which this [man] hath done?
Young's Literal Translation (YLT)
and many out of the multitude did believe in him, and said — 'The Christ — when he may come — will he do more signs than these that this one did?'

Read in context

  1. 29ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
  2. 30ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
  3. 31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
  4. 32ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
  5. 33ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
Read all of John 7

Cross references

Original words (Greek)

John 7:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.