Skip to content
ThuthiThuthiThuthi
John · chapter 7 · verse 32

John 7:32 in Kannada

ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.

Aatana vishayavaagi janaru gunuguttida rendu pharisaayaru kelidaru; pharisaayaroo pradhaanayaajakaroo aatanannu hidiyuvadakke adhi kaarigalannu kaluhisidaru.

John 7:32 in English

King James Version (KJV)
The Pharisees heard that the people murmured such things concerning him; and the Pharisees and the chief priests sent officers to take him.
World English Bible (WEB)
The Pharisees heard the multitude murmuring these things concerning him, and the chief priests and the Pharisees sent officers to arrest him.
American Standard Version (ASV)
The Pharisees heard the multitude murmuring these things concerning him; and the chief priests and the Pharisees sent officers to take him.
Bible in Basic English (BBE)
This discussion of the people came to the ears of the Pharisees; and the chief priests and the Pharisees sent servants to take him.
Darby Translation (DBY)
The Pharisees heard the crowd murmuring these things concerning him, and the Pharisees and the chief priests sent officers that they might take him.
Webster's Bible (WBS)
The Pharisees heard that the people murmured such things concerning him: and the Pharisees and the chief priests sent officers to take him.
Young's Literal Translation (YLT)
The Pharisees heard the multitude murmuring these things concerning him, and the Pharisees and the chief priests sent officers that they may take him;

Read in context

  1. 30ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
  2. 31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
  3. 32ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
  4. 33ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
  5. 34ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
Read all of John 7

Cross references

Original words (Greek)

John 7:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.