Skip to content
ThuthiThuthiThuthi
John · chapter 7 · verse 33

John 7:33 in Kannada

ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.

Taruvaaya yesu avarige--innu svalpakaala naanu nimmondigiddu aamele nannannu kaluhisidaatana balige hogu ttene.

John 7:33 in English

King James Version (KJV)
Then said Jesus unto them, Yet a little while am I with you, and [then] I go unto him that sent me.
World English Bible (WEB)
Then Jesus said, “I will be with you a little while longer, then I go to him who sent me.
American Standard Version (ASV)
Jesus therefore said, Yet a little while am I with you, and I go unto him that sent me.
Bible in Basic English (BBE)
Then Jesus said, I will be with you a little longer and then I go to him who sent me.
Darby Translation (DBY)
Jesus therefore said, Yet a little while I am with you, and I go to him that has sent me.
Webster's Bible (WBS)
Then said Jesus to them, Yet a little while am I with you, and [then] I go to him that sent me.
Young's Literal Translation (YLT)
Jesus, therefore, said to them, 'Yet a little time I am with you, and I go away unto Him who sent me;

Read in context

  1. 31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
  2. 32ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
  3. 33ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
  4. 34ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
  5. 35ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
Read all of John 7

Cross references

Original words (Greek)

John 7:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.