Skip to content
ThuthiThuthiThuthi
John · chapter 7 · verse 34

John 7:34 in Kannada

ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.

Neevu nannannu hudukuviri, aadare nannannu kaanuvadilla; naaniruvallige neevu baralaariri andanu.

John 7:34 in English

King James Version (KJV)
Ye shall seek me, and shall not find [me]: and where I am, [thither] ye cannot come.
World English Bible (WEB)
You will seek me and won’t find me. You can’t come where I am.”
American Standard Version (ASV)
Ye shall seek me, and shall not find me: and where I am, ye cannot come.
Bible in Basic English (BBE)
You will be looking for me, and you will not see me: and where I am you may not come.
Darby Translation (DBY)
Ye shall seek me and shall not find [me], and where I am ye cannot come.
Webster's Bible (WBS)
Ye will seek me, and will not find [me] : and where I am, [thither] ye cannot come.
Young's Literal Translation (YLT)
ye will seek me, and ye shall not find; and where I am, ye are not able to come.'

Read in context

  1. 32ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
  2. 33ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
  3. 34ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
  4. 35ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
  5. 36ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
Read all of John 7

Cross references

John 7:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.